ಶೀಘ್ರದಲ್ಲೇ ಶೈಕ್ಷಣಿಕ ವರ್ಷ ಆರಂಭವಾಗಲಿದ್ದು, ಶಾಲೆ-ಕಾಲೇಜುಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಹೇಗೆ ತರಗತಿಗಳನ್ನ ನಡೆಸಬೇಕೆಂಬ ಬಗ್ಗೆಯೂ ಚರ್ಚೆಯಾಗ್ತಿದೆ. ಈ ಹಿನ್ನೆಲೆಯಲ್ಲಿ ನಿನ್ನೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳ ಸಭೆ ನಡೆದಿದ್ದು, ಪಾಳಿ ಪದ್ಧತಿಯಲ್ಲಿ ಶಾಲಾ ತರಗತಿಗಳನ್ನು ನಡೆಸುವ ಬಗ್ಗೆ ಚರ್ಚೆಯಾಗಿದೆ. ತಜ್ಞರ ಶಿಫಾರಸ್ಸಿನ ಮೇರೆಗೆ ಅಧಿಕಾರಿಗಳು ಕೆಲ ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ ಎನ್ನಲಾಗ್ತಿದೆ.<br /><br />In the view of the neccessity to maintain social distance, the department of primary and secondary education to run schools in two shifts.
