ಕೊಡಗು ಜಿಲ್ಲೆ ವಿರಾಜಪೇಟೆಯಲ್ಲಿ ಕೊರೊನಾ ವಿರುದ್ಧ ಹೋರಾಡುತ್ತಿರುವ ವಾರಿಯರ್ಸ್‌ಗೆ ನಟಿ ರಶ್ಮಿಕಾ ಮಂದಣ್ಣ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡುತ್ತಿದ್ದಾರೆ. ವೈದ್ಯರು, ನರ್ಸ್, ಪೊಲೀಸ್ ಮತ್ತು ಹೋಂ ಗಾರ್ಡ್ ಸೇರಿದಂತೆ ಒಟ್ಟು 150 ಜನ ಕೊರೊನಾ ವಾರಿಯರ್ಸ್‌ಗೆ ಊಟದ ವ್ಯವಸ್ಥೆ ಮಾಡುತ್ತಿದ್ದಾರೆ.<br /><br />Actress Rashmika Mandanna is hosting a midday meal for the Warriors battling Corona at Kodagu District Virajpet. A total of 150 people, including doctors, nurses, police and home guards, are served lunch to the Corona Warriors.