ಇಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡ ಅವರು 88ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ, ಸಿಎಂ ಯಡಿಯೂರಪ್ಪ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸೇರಿದಂತೆ ಅನೇಕರು ಸಾಮಾಜಿಕ ಜಾಲತಾಣದ ಮೂಲಕ ಶುಭಾಶಯ ತಿಳಿಸಿದ್ದಾರೆ.<br /><br />Prime Minister Narendra Moodi on Monday greeted former premier HD Deve Gowda on his 87 th birthday ,praying for his good health and long life