ಬದುನಿರ್ಮಾಣ ಅಭಿಯಾನಕ್ಕೆ ಚಾಲನೆ ನೀಡಿ ಕೂಲಿಕಾರ್ಮಿಕರಿಗೆ ಪ್ರತಿಜ್ಞಾವಿಧಿ ಬೋಧಿಸಿದ ಕೃಷಿ ಸಚಿವರು .ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮಲಕನಮರಡಿ ಗ್ರಾಮದಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ "ಬದುನಿರ್ಮಾಣ ಅಭಿಯಾನ" ಕ್ಕೆ ಕೊಪ್ಪಳ ಜಿಲ್ಲಾ ಉಸ್ತುವಾರಿಗಳೂ ಹಾಗೂ ಕೃಷಿ ಸಚಿವರಾಗಿರುವ ಬಿ.ಸಿ.ಪಾಟೀಲ್ ಚಾಲನೆ ನೀಡಿದರು<br /><br />agricultural minister BC Patil made the labourers pledge and inaugurated a new abhiyan