Surprise Me!

ಶಿವಮೊಗ್ಗದ ಸೊರಬದಲ್ಲಿ ಮದುವೆಯಲ್ಲಿ ಭಾಗಿಯಾಗಿದ್ದ ಕೊರೊನ ಸೋಂಕಿತೆ | Kumar bangarappa | Shimoga

2020-05-22 3 Dailymotion

ಕರ್ನಾಟಕದಲ್ಲಿ ಲಾಕ್ ಡೌನ್ ನಿಯಮ ಸಡಿಲಿಕೆ ಆಗಿದೆ. ಅಂತರ ಜಿಲ್ಲೆಗಳ ನಡುವೆ ಸರ್ಕಾರಿ ಬಸ್‌ ಸಂಚಾರವೂ ಆರಂಭವಾಗಿದೆ. ಹೀಗಿರುವಾಗ ಶಿವಮೊಗ್ಗದಲ್ಲಿ ಹೊಸ ಕೊರೊನ ಪ್ರಕರಣ ಬೆಳಕಿಗೆ ಬಂದಿದೆ. ಶಿವಮೊಗ್ಗದ ಸೊರಬದಲ್ಲಿ ಮದುವೆಯಲ್ಲಿ ಭಾಗಿಯಾಗಿದ್ದ ಕೊರೊನ ಸೋಂಕಿತೆ <br /><br />The nation wide lockdown has been eased to some extent but meanwhile A Corona patient visits a relatives wedding before test

Buy Now on CodeCanyon