ತನ್ನ ವಿಶಿಷ್ಟ ಮಾತಿನ ಧಾಟಿಯಿಂದ ಹೆಸರುವಾಸಿಯಾಗಿರುವ ಬ್ರಹ್ಮಾಂಡ ಗುರುಗಳು ಆಲಿಯಾಸ್ ನಾಗೇಂದ್ರ ಬಾಬು ಶರ್ಮಾ, ಚಿತ್ರದುರ್ಗ ಜಿಲ್ಲೆ, ಹೊಸದುರ್ಗದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ಅವರು, ಭೂಕಂಪ ಮತ್ತು ಕೊರೊನಾ ಬಗ್ಗೆ ಭಯಾನಕ ಭವಿಷ್ಯವನ್ನು ನುಡಿದಿದ್ದಾರೆ.<br /><br />Brahmanda Guruji Nagendra Babu Sharma Prediction On Corona and Earthquake.