Surprise Me!

ದುನಿಯಾ ಸೂರಿ ಮುಂದಿನ ಸಿನಿಮಾ ಅಂಬಿ ಪುತ್ರನ ಜೊತೆ..? | Abhishek Ambaresh Next with Duniya Suri?

2020-05-26 26,253 Dailymotion

ದುನಿಯಾ ಸೂರಿ ನಿರ್ದೇಶನದಲ್ಲಿ ಅಭಿಷೇಕ್ ಅಂಬರೀಷ್ ಸಿನಿಮಾ ಮಾಡುವ ಕುರಿತು ಮಾತುಕತೆಗಳು ನಡೆದಿವೆ. ಹಾಗೆಯೇ ಕಥೆಯೊಂದರ ಕುರಿತು ಸಹ ಚರ್ಚಿಸಲಾಗಿದೆ. ಇತ್ತೀಚೆಗೆ ಲಾಕ್ ಡೌನ್ ನಿಯಮಗಳಲ್ಲಿ ಸಡಿಲಿಕೆ ಮಾಡಿದ ಬಳಿಕ ಅಭಿಷೇಕ್ ಮನೆಯಲ್ಲಿ ಇಬ್ಬರೂ ಭೇಟಿ ಮಾಡಿದ್ದಾರೆ ಎನ್ನಲಾಗಿದೆ.<br /><br />Buzz around Abhishek Ambareesh's next movie will be with director Duniya Suri. Reports sayd they have already discussed a script.<br />

Buy Now on CodeCanyon