ಎಂತಹ ಕಷ್ಟ ಬಂದರೂ ಅದನ್ನು ಧೈರ್ಯವಾಗಿ ಎದುರಿಸುವುದನ್ನು ಕಲಿಸಿರುವುದೇ ದರ್ಶನ್ ಸರ್ ಎಂದು ನಿರ್ದೇಶಕ ಪವನ್ ಒಡೆಯರ್ ಅವರು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಹಾಡಿಹೊಗಳಿದ್ದಾರೆ.<br /><br />Director Pawan Wodeyar praised Challenging Star Darshan, saying that Darshan Sir is the one who taught him to face courage despite the difficulties.