ನಾಲ್ಕನೇ ಹಂತದ ಲಾಕ್‌ಡೌನ್ ಮುಗಿದ ಮೇಲೆ ದೇವಸ್ಥಾನಗಳ ಜೊತೆ ಮಸೀದಿ, ಚರ್ಚ್‌ಗಳಿಗೂ ಬಾಗಿಲು ತೆರೆಯಲು ಅವಕಾಶ ಕೊಡಲಾಗುತ್ತದೆ. ಆದರೆ, ಈ ಸಂಬಂಧ ಕೇಂದ್ರ ಸರ್ಕಾರದಿಂದ ಅನುಮತಿ ಸಿಗಬೇಕು'' ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.<br />bs Yediyurappa has announced that the state government has decided to open temples, mosques and churches all across the state and are only awaiting to central government's permission