Surprise Me!

ನನಗೆ ಹಾಗೂ ನನ್ನ ಕುಟುಂಬಕ್ಕೆ ಪ್ರಾಣಬೆದರಿಕೆ ಇದೆ, ಸೂಕ್ತ ಭದ್ರತೆ ಒದಗಿಸಿ - ರಮೇಶ ಸಂಗಾ | Ramesh vs Datthatreya

2020-05-29 532 Dailymotion

ಬಿಸಿಎಂ ಜಿಲ್ಲಾಧಿಕಾರಿ ರಮೇಶ್ ಸಂಗಾರಿಂದ ಮಾಧ್ಯಮಗಳ ಮುಂದೆ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ್ ವಿರುದ್ಧ ಹೇಳಿಕೆ. ನನಗೆ ಹಾಗೂ ನನ್ನ ಕುಟುಂಬಕ್ಕೆ ಪ್ರಾಣಬೆದರಿಕೆ ಇದೆ, ಸೂಕ್ತ ಭದ್ರತೆ ಒದಗಿಸಿ ಅಂತಾ ಬಿಸಿಎಂ ಜಿಲ್ಲಾಧಿಕಾರಿ ರಮೇಶ ಸಂಗಾ ಮನವಿ.<br /><br /><br />BCM District officer Ramesh Sanga has told people are making threat calls for talking against datthaatreya patil

Buy Now on CodeCanyon