ಬೆಂಗಳೂರಿನಲ್ಲಿ ಕೋವಿಡ್-19 ವಿರುದ್ಧ ಹೋರಾಡುತ್ತಿರುವ ವೈದ್ಯರು ಹಾಗೂ ಆರೋಗ್ಯ ಕಾರ್ಯಕರ್ತರಿಗೆ ಕೆ. ಎಲ್ ರಾಹುಲ್, ಪೂಮಾ ಶೂಗಳನ್ನು ಕೊಡುಗೆಯಾಗಿ ನೀಡಿದ್ದಾರೆ ಹಾಗೂ ಕೊರೊನಾ ವಾರಿಯರ್ಸ್ ನಿಸ್ವಾರ್ಥ ಸೇವೆಯನ್ನು ಹೃದಯಪೂರ್ವಕವಾಗಿ ಬಲಗೈ ಬ್ಯಾಟ್ಸ್‌ಮನ್ ಕೊಂಡಾಡಿದ್ದಾರೆ.<br /> <br />Rahul has expressed his gratitude by donating PUMA shoes to doctors and healthcare workers across the state capital and also sent a heartfelt note thanking them for their heroic efforts.