ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಚಿತ್ರದುರ್ಗ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಡಿ. ಯಶೋಧರ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿ ಜಿಲ್ಲೆಯ ಸಮಸ್ಯೆಗಳ ಬಗ್ಗೆ ಚರ್ಚಿಸಿದರು. ಪ್ರಮುಖವಾಗಿ ಈರುಳ್ಳಿ ಬೆಳೆಗಾರರ ಸಮಸ್ಯೆ ಮತ್ತು ಮೆಕ್ಕೆ ಜೋಳ ಸಮಸ್ಯೆ ಚರ್ಚಿಸಿದರು.<br /><br />Former chief minister H.D. Kumaraswamy spoke to D Yashodhara President of Chitradurga District JDS, through a video conference and discussed the district's problems. Discussed mainly the problem of onion growers and maize.