ಮಹಾಮಾರಿ ಕೊರೊನಾ ವಿರುದ್ಧ ಕಳೆದ ಹತ್ತು ದಿನಗಳಿಂದ ಹೋರಾಡಿದ ಹದಿನೆಂಟು ಮಕ್ಕಳು ರೋಗ ಗೆದ್ದು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಮಕ್ಕಳಿಗೆ ಗಿಫ್ಟ್, ಚಾಕ್ಲೇಟ್ ಕೊಟ್ಟು ಉಡುಪಿ ಡಿಸಿ ಇಂದು ಅವರನ್ನೆಲ್ಲಾ ಮನೆಗೆ ಕಳುಹಿಸಿಕೊಟ್ಟರು.<br /><br />Eighteen children who battled Maharima Corona for the past ten days have been diagnosed and discharged from hospital today. The children were given a gift, chocolate by Udupi DC today to send them home.