ಮೇಕಪ್ ಚಿತ್ರ ಬಿಡುಗಡೆಯಾಗಿದ್ದ ಸಂದರ್ಭದ ಜಾಹೀರಾತುಗಳನ್ನು ಹಂಚಿಕೊಂಡಿರುವ ಜಗ್ಗೇಶ್, 'ಸಿನಿಮಾ ನಿರ್ಮಿಸಿ ಅನುಭವಿಸಿದ ನಷ್ಟದ ಬಗ್ಗೆ ಹೇಳಿದ್ದಾರೆ. ಆ ಸಮಯದಲ್ಲಿಯೇ 75 ಲಕ್ಷ ರೂ ನಷ್ಟ ಉಂಟಾಗಿತ್ತು. ಅದನ್ನು ತೀರಿಸಲು ಮಾರಿದ್ದ ಮನೆ ಈಗ 35 ಕೋಟಿ ರೂ. ಬೆಲೆ ಬಾಳುತ್ತದೆ ಎಂದು ಜಗ್ಗೇಶ್ ತಿಳಿಸಿದ್ದಾರೆ.<br /><br />Actor Jaggesh remembered his first movie as producer Makeup, lost Rs 75 lakh in 2002.