ಉದ್ದೇಶಪೂರ್ವಕ ಸುಸ್ತಿದಾರ, ದೇಶಭ್ರಷ್ಟ ಆರ್ಥಿಕ ಅಪರಾಧಿ ಎನಿಸಿಕೊಂಡಿರುವ ಉದ್ಯಮಿ ವಿಜಯ್ ಮಲ್ಯ ಜೂನ್ ಮೊದಲ ವಾರದ ವೇಳೆಗೆ ಭಾರತಕ್ಕೆ ಹಸ್ತಾಂತರವಾಗಬೇಕಿತ್ತು. ಆದರೆ, ಈ ಪ್ರಕ್ರಿಯೆ ವಿಳಂಬವಾಗಿದೆ. ಮಲ್ಯರನ್ನು ಭಾರತಕ್ಕೆ ಕರೆತರಲಾಗುತ್ತಿದೆ ಎಂಬ ಸುದ್ದಿ ಸತ್ಯಕ್ಕೆ ದೂರವಾಗಿದೆ ಎಂದು ಮಲ್ಯ ಅವರ ಆಪ್ತವಲಯ ಹೇಳಿದೆ.<br /><br />Liquor Baron Vijay Mallya not being extradited any time soon, says report. CBI, ED have not received any official communication from the authorities in the United Kingdom.