ಜೂನ್ 1ರಂದು ಕೇರಳ ಪ್ರವೇಶಿಸಿದ್ದ ಮುಂಗಾರು ಮಾರುತಗಳು ರಾಜ್ಯಕ್ಕೆ ಗುರುವಾರ ಪ್ರವೇಶಿಸಿವೆ. ಇದರಿಂದ ಮುಂಗಾರು ಮಳೆಯನ್ನೇ ನಂಬಿರುವ ರೈತರು, ಜನರು ಸಮಾಧಾನದ ನಿಟ್ಟುಸಿರು ಬಿಟ್ಟಿದ್ದಾರೆ.<br /><br />This year mungaru rains in Karnataka has come on time without any delay. Farmers are happy with the rain but let'ssee how it behaves in future weeks
