ಆಧುನಿಕ ಜೀವನ ಶೈಲಿಯಲ್ಲಿ ಜನರು ದೇಹ ತೂಕ ಇಳಿಸಿಕೊಳ್ಳಲು ಜಿಮ್‌ನಲ್ಲಿ ಸೈಕ್ಲಿಂಗ್ ಮಾಡುವುದನ್ನು ಇಷ್ಟಪಡುತ್ತಾರೆ. ಹಾಗೆಯೇ ಪ್ರತಿನಿತ್ಯ ಸೈಕಲ್ ತುಳಿಯುವ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳುವವರು ಅನೇಕರಿದ್ದಾರೆ. ಇಂತಹ ಸಂದರ್ಭದಲ್ಲಿ ವಿಶ್ವ ಸೈಕಲ್ ದಿನದಂದು ಸೈಕ್ಲಿಂಗ್‌ನ ಪ್ರಯೋಜನಗಳ ಬಗ್ಗೆ ತಿಳಿಯೋಣ.<br /><br />Here’s what happens to your body when you cycle. These 11 health benefits of cycling will make you happier, healthier, and more stoked to keep riding.