ಚಿತ್ರರಂಗದ ಗಣ್ಯರು ಸಾಮಾಜಿಕ ಜಾಲತಾಣದಲ್ಲಿ ಶುಭಹಾರೈಸುತ್ತಿದ್ದಾರೆ. ಇನ್ನೂ ವಿಶೇಷ ಅಂದರೆ ಹುಟ್ಟುಹಬ್ಬದ ಪ್ರಯುಕ್ತ ಇಂದು ರಕ್ಷಿತ್ ಅಭಿನಯದ ಬಹುನಿರೀಕ್ಷೆಯ 777 ಚಾರ್ಲಿ ಸಿನಿಮಾದ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಗಿಫ್ಟ್ ಸಿಕ್ಕಿದೆ.<br /><br />Kannada Actor Rakshith Shetty celebrating his birthday. Rakshith starrer charlie 777 making video release for his birthday.