Surprise Me!

Amit Shah : Government may have made a mistake while dealing with Corona.! | Narendra Modi | BJP

2020-06-09 11,319 Dailymotion

ಮಹಾಮಾರಿ ಕೋವಿಡ್-19 ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಸರ್ಕಾರ ಎಡವಿರಬಹುದು, ತಪ್ಪು ಮಾಡಿರಬಹುದು. ವಲಸೆ ಕಾರ್ಮಿಕರ ಬಿಕ್ಕಟ್ಟನ್ನು ಸಮರ್ಥವಾಗಿ ಎದುರಿಸದೇ ಇರಬಹುದು. ಆದ್ರೆ, ಸಮಸ್ಯೆಗಳ ಕುರಿತು ನಮ್ಮ ಬದ್ಧತೆ ಮತ್ತು ನಿಷ್ಠೆ ಮಾತ್ರ ಸ್ಪಷ್ಟವಾಗಿತ್ತು'' ಎಂದು ಸೋಮವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.<br />The Government may have made a mistake while dealing with Covid 19 Outbreak: Amit Shah.

Buy Now on CodeCanyon