ಮಹಾಮಾರಿ ಕೊರೊನಾ ಸಂದರ್ಭದಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳು ಸ್ಕೂಲ್ ಫೀಸ್ ಹೆಸರಲ್ಲಿ ವಸೂಲಿಗಿಳಿದಿವೆ. ಸರ್ಕಾರದ ನಿಯಮಗಳನ್ನ ಗಾಳಿಗೆ ತೂರಿ ದುಪ್ಪಟ್ಟು ಫೀಸನ್ನು ಕಟ್ಟಿಸಿಕೊಳ್ಳುತ್ತಿದ್ದು, ದುಬಾರಿ ಶುಲ್ಕ ಪಾವತಿಸಲಾಗದೇ ಪೋಷಕರು ಕಂಗಲಾಗಿದ್ದಾರೆ.<br /><br />In the case of Corona, private institutions are putting pressure on parents in the name of school fees. Regardless of government rules, parents are charged twice as much fees and without paying expensive fees.<br />