ಆನ್ ಲೈನ್ ಶಿಕ್ಷಣ ವ್ಯವಸ್ಥೆಗೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರವು ಮಹತ್ವದ ನಿರ್ಧಾರ ಕೈಗೊಂಡಿದೆ. ಮಕ್ಕಳ ಕಲಿಕೆ ಗಮನದಲ್ಲಿಟ್ಟುಕೊಂಡು, ಆನ್ ಲೈನ್ ಶಿಕ್ಷಣ ವ್ಯವಸ್ಥೆಯನ್ನು ರದ್ದುಗೊಳಿಸಲಾಗಿದೆ ಎಂದು ಪ್ರಾಥಮಿಕ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಘೋಷಿಸಿದ್ದಾರೆ.<br /><br /><br />No Online Classes up to 5th Standard, No Fee hike in current academic year said Education minister Suresh Kumar.<br />