ಕೊರೊನಾ ವೈರಸ್ ವಿಶ್ವಾದ್ಯಂತ ತನ್ನ ಪ್ರಭಾವವನ್ನು ಬೀರುತ್ತಿದೆ. ಹೀಗಾಗಿ ಎಲ್ಲಾ ದೇಶಗಳು ಈ ವೈರಸ್ ವಿರುದ್ಧ ಹೋರಾಟವನ್ನು ನಡೆಸುತ್ತಿದೆ. ಈ ಮಧ್ಯೆ ಆಸ್ಟ್ರೇಲಿಯಾದ ಸ್ಪೋಟಕ ಬ್ಯಾಟ್ಸ್‌ಮನ್ ಡೇವಿಡ್ ವಾರ್ನರ್ ಬೆಂಗಳೂರಿನ ವಿದ್ಯಾರ್ಥಿಯ ನಿಸ್ವಾರ್ಥ ಸೇವೆಯನ್ನು ಕೊಂಡಾಡಿದ್ದಾರೆ.<br /><br />Australian opening batsman David Warner has lauded the efforts of an Indian student studying in Queensland for his 'selfless work' during the COVID-19 pandemic.