Team India opening batsman Shikhar Dhawan took to Instagram to share a video of him feeding hungry animals.<br /><br />ಭಾರತ ಕ್ರಿಕೆಟ್ ತಂಡದ ಆರಂಭಿಕ ಬ್ಯಾಟ್ಸ್ಮನ್ ಶಿಖರ್ ಧವನ್ ರಸ್ತೆ ಬದಿಯಲ್ಲಿ ನಿಂತಿರುವ ಹಸುಗಳಿಗೆ ಆಹಾರವನ್ನು ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.