ತಮ್ಮದೇ ಸ್ವಂತ ನಿರ್ಮಾಣದ ಚಿತ್ರವೂ ಸೇರಿದಂತೆ ಐದು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದರೂ ಹೊಸದಾಗಿ ಮತ್ತೊಂದು ಸಿನಿಮಾ ಒಪ್ಪಿಕೊಂಡಿದ್ದಾರೆ.ಅಲ್ಲಿಗೆ ಧನಂಜಯ್ ಅವರಿಗೆ ಕೊರೋನಾ ಅಡ್ಡಿ ಆಗಿಲ್ಲ. ಚಿತ್ರಗಳ ಮೇಲೆ ಚಿತ್ರಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. <br /><br /><br />dolly fame Dhananjayhas been approachedto act with and also against telugus stylish star allu arjun