Surprise Me!

Pakistan cricketer Shahid Afridi tests positive for COVID19 | Shahid Afridi | Oneindia Kannada

2020-06-13 13 Dailymotion

ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ಸ್ಟಾರ್ ಆಲ್​ರೌಂಡರ್ ಶಾಹಿದ್ ಅಫ್ರಿದಿ ಅವರಿಗೆ ಕೊರೋನಾ ವೈರಸ್ ತಗುಲಿದೆ. ಗುರುವಾರದಿಂದ ಅನಾರೋಗ್ಯಕ್ಕೆ ಒಳಗಾಗಿದ್ದ ಅಫ್ರಿದಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ತೆರಳಿದ್ದರು. ಪರೀಕ್ಷೆ ವೇಳೆ ಕೊರೋನಾ ತಗುಲಿರುವುದು ದೃಢಪಟ್ಟಿದೆ.<br /><br />Former Pakistan cricketer and captain of the Pakistan team Shahid Afridi has tested positive for COVID-19 as per a post on his Twitter account.

Buy Now on CodeCanyon