ಚಿತ್ರವೊಂದರಲ್ಲಿ ಆತ್ಮಹತ್ಯೆ ವಿರುದ್ಧ ಪರಿಹಾರ ಕಂಡುಕೊಳ್ಳಲು ಹೋರಾಟವನ್ನೇ ಆಯ್ದುಕೊಂಡೆ, ಆತ್ಮಹತ್ಯೆ ಎಂದಿಗೂ ಆಯ್ಕೆಯಾಗಿರಲಿಲ್ಲ ಎಂಬ ಸಂಭಾಷಣೆಯನ್ನು ಹೇಳುವ ಮೂಲಕ ಸಂದೇಶ ನೀಡಿದ್ದ ಸುಶಾಂತ್ ಸಿಂಗ್ ಅವರೇ ಒಂಬತ್ತು ತಿಂಗಳ ಬಳಿಕ ಆತ್ಮಹತ್ಯೆ ಮಾಡಿಕೊಂಡಿರುವುದು ವಿಪರ್ಯಾಸ.<br />Sushant Singh Rajput starring Chhichhore which was released last year had a strong message against suicide.