ಸುಶಾಂತ್ ಸಾವಿನ ಸುತ್ತ ಸಾಕಷ್ಟು ಅನುಮಾನಗಳು ಹರಿದಾಡುತ್ತಿದೆ. ಮಾಹಿತಿ ಪ್ರಕಾರ ಸುಶಾಂತ್ ಕೆಲವು ತಿಂಗಳಿಂದ ಖಿನ್ನತೆಗೆ ಒಳಗಾಗಿದ್ದರು ಎಂದು ಹೇಳಲಾಗುತ್ತಿದೆ. ಈ ನಡುವೆ ಕುಟುಂಬವರು ಸುಶಾಂತ್ ಗೆ ಮದುವೆ ಮಾಡಲು ನಿರ್ಧರಿಸಿದ್ದರು ಎನ್ನುವ ಸುದ್ದಿ ಬಹಿರಂಗವಾಗಿದೆ.<br /><br /><br />Sushant Singh Rajput Family member revealed that Sushant will get married in November. Who was the girl has not been disclosed