ಮುಂದಿನ ಎರಡು ದಿನಗಳಲ್ಲಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಭಾರಿ ಮಳೆಯಾಗಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಸಾಧಾರಣ ಮಳೆಯಾಗಲಿದೆ.<br /><br />Meteorological department predicted that Heavy rain is expected in Dakshina Kannada, Udupi and Uttara Kannada in the next two days.