ಕೊರೋನಾ ವೈರಸ್ ಹೊಡೆತದಿಂದ ಕಂಗೆಟ್ಟರೈತ ಸಮುದಾಯ ಹಾಗೂ ದೇಶಕ್ಕೊಂದು ಸಿಹಿಸುದ್ದಿ. ಈ ಬಾರಿ ಕಳೆದ ವರ್ಷಕ್ಕಿಂತ ಶೇ.13.2ರಷ್ಟುಹೆಚ್ಚು ಭೂಮಿಯಲ್ಲಿ ಬೇಸಿಗೆ ಬೆಳೆಗಳ (ಖಾರಿಫ್) ಬಿತ್ತನೆಯಾಗಿದ್ದು, ಉತ್ತಮ ಫಸಲಿನ ನಿರೀಕ್ಷೆಯಲ್ಲಿ ರೈತ ಸಮುದಾಯವಿದೆ. ಸರಿಯಾದ ಸಮಯಕ್ಕೆ ಉತ್ತಮ ಮಳೆಯೂ ಸುರಿಯುತ್ತಿರುವುದರಿಂದ ಕೃಷಿ ಕ್ಷೇತ್ರವು ಲಾಕ್‌ಡೌನ್‌ನ ನಷ್ಟದಿಂದ ಹೊರಬರುವ ಆಶಾಭಾವನೆ ಮೂಡಿದೆ.<br /><br /><br />corona may have hit the economy and has affected all industries . But agriculture looks greener abd is rising with the economy. Thanks to the regular rains