ಸೋಮವಾರ ಗಾಲ್ವಾನ್ ಕಣಿವೆ ಪ್ರದೇಶದಲ್ಲಿ ನಡೆದ ಹಿಂಸಾತ್ಮಕ ಘಟನೆಯಲ್ಲಿ ಓರ್ವ ಅಧಿಕಾರಿ ಸೇರಿ 35 ಜನರ ಚೀನಾ ಸೈನಿಕರು ಹತ್ಯೆಯಾಗಿದ್ದಾರೆ ಎಂದು ಯುಎಸ್ ಸುದ್ದಿ ಸಂಸ್ಥೆ ವರದಿ ಮಾಡಿದೆ. <br /><br />35 Chinese soldiers died in violent with India at Galwan Valley on Monday night reports US Intelligence.