ಗಾಲ್ವಾನ್ ಸಂಘರ್ಷ ಮತ್ತು ಭಾರತೀಯ ಸೈನಿಕರ ಹತ್ಯೆ ವಿಚಾರವಾಗಿ ಭಾರತ ಮತ್ತು ಚೀನಾ ನಡುವಿನ ಸಂಬಂಧ ತೀವ್ರ ಹಳಸಿರುವಂತೆಯೇ ಇತ್ತ ಮಹಾರಾಷ್ಟ್ರ ಸರ್ಕಾರ ಚೀನಾ ಸಂಸ್ಥೆಗಳೊಂದಿಗೆ ಹೂಡಿಕೆ ಒಪ್ಪಂದ ಮಾಡಿಕೊಳ್ಳುವ ಮೂಲಕ ಸುದ್ದಿಗೆ ಗ್ರಾಸವಾಗಿದೆ.<br /><br />Three Chinese firms are among the 12 companies from different countries with which the Maharashtra government has signed MoUs collectively worth Rs 16,000 crore.