ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಿರುವ ಮಾಸ್ಕ್ ಡೇಗೆ ಚಾಲನೆ ನೀಡಿದರು. ವಿಧಾನಸೌಧದ ಡಾ. ಬಿ. ಆರ್. ಅಂಬೇಡ್ಕರ್ ಪ್ರತಿಮೆಯ ಬಳಿಯಿಂದ ಕಬ್ಬನ್ ಪಾರ್ಕ್ ವರೆಗೆ ಯಡಿಯೂರಪ್ಪ ಪಾದಯಾತ್ರೆ ನಡೆಸಿದರು.<br /><br /><br />BBMP and health department today marked as the mask day in Karnataka and CM BS Yediyurappa inaugurated the special movement .