ಭಾರತದ ಗಡಿ ರಕ್ಷಣೆಗೆ ನಿಂತಿರುವ ಸೇನಾಪಡೆಗೆ ಪರಮಾಧಿಕಾರವನ್ನು ನೀಡಲಾಗಿದ್ದು, ಒಂದಿಂಚೂ ಜಾಗವನ್ನು ಬಿಟ್ಟುಕೊಡುವುದಿಲ್ಲ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತೊಮ್ಮೆ ಚೀನಾಗೆ ಎಚ್ಚರಿಕೆ ಸಂದೇಶವನ್ನು ರವಾನಿಸಿದ್ದಾರೆ<br /><br />We given our armed forces full freedom for taking any appropriate action necessary: Prime Minister Narendra Modi.