Surprise Me!

ಚಿರು ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ ಪತ್ನಿ ಮೇಘನಾ ರಾಜ್ | Meghana Raj | Chiranjeevi sarja

2020-06-20 16,211 Dailymotion

ಮೇಘನಾ ರಾಜ್ ಅವರು ಇಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಒಂದನ್ನು ಹಾಕಿದ್ದು, ಕಷ್ಟಕಾಲದಲ್ಲಿ ನೆರವಿಗೆ ಬಂದ, ಪ್ರೀತಿಯ ಮಳೆಗರೆದ, ನೋವನ್ನು ಹಂಚಿಕೊಂಡ ಎಲ್ಲರಿಗೂ ವಿಶೇಷವಾಗಿ ಅಭಿಮಾನಿಗಳಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.<br /><br />Chiranjeevi Sarja's wife Actress Meghana Raj thanks to all who supported her in this dark days of her life.

Buy Now on CodeCanyon