ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳು ಸಹ ಚೀನಾ ವಸ್ತುವನ್ನು ಮತ್ತು ಅಪ್ಲಿಕೇಷನ್ ಅನ್ನು ಬ್ಯಾನ್ ಮಾಡುವ ನಿರ್ಧಾರ ಕೈಗೊಂಡಿದ್ದಾರೆ. ಈ ವಿಚಾರವಾಗಿ ದರ್ಶನ್ ಫ್ಯಾನ್ಸ್ ಮೊದಲು ಟಿಕ್ ಟಾಕ್ ಗೆ ಗುಡ್ ಬೈ ಹೇಳಿದ್ದಾರೆ.<br /><br />Challenging Star Darshan fans have also made the decision to ban the Chinese object and application. Darshan Fans also said goodbye to Tik tok