ಲಡಾಕ್‌ನ ಗಾಲ್ವಾನ್ ಕಣಿವೆಯಲ್ಲಿ ನಡೆಯುತ್ತಿರುವ ಭಾರತ-ಚೀನಾ ಗಡಿ ಸಂಘರ್ಷದಲ್ಲಿ 20 ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ. ಈ ಘಟನೆಗೆ ಸಂಬಂಧಿಸಿ ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾವು (ಬಿಸಿಸಿಐ) ಚೀನಾ ಮೂಲ ಕಂಪನಿಗಳ ಪ್ರಾಯೋಜಕತ್ವ ಒಪ್ಪಂದವನ್ನು ವಿಮರ್ಶಿಸಲು ನಿರ್ಧರಿಸಿದೆ.<br /><br />The rising tensions on the border amid the Galwan Valley standoff between India and China has seen the Indian Premier League (IPL) Governing Council review its sponsorship deals.