ದಕ್ಷಿಣ ಭಾರತೀಯ ಚಿತ್ರರಂಗದ ಸೆನ್ಸೇಶನ್ ನಟಿ ರಶ್ಮಿಕಾ ಮಂದಣ್ಣ ಸದ್ಯ ಲಾಕ್ ಡೌನ್ ನಲ್ಲಿ ಮನೆಯಲ್ಲಿಯೆ ಕಾಲಕಳೆಯುತ್ತಿದ್ದಾರೆ. ಕುಟುಂಬದ ಜೊತೆ ಇರುವ ಕಿರಿಕ್ ಸುಂದರಿ ಸಾಮಾಜಿಕ ಜಾಲತಾಣದಲ್ಲಿ ಆಗಾಗ ಪೋಸ್ಟ್ ಮಾಡುವ ಮೂಲಕ ಸುದ್ದಿಯಲ್ಲಿರುತ್ತಾರೆ.<br /><br />Actress Rashmika Mandanna trying to build her empire. She express her dream in Social media. Other actress also join hands to the post