Karnataka government today(June 23) Fixed Charges for COVID 19 Treatment at Private Hospitals in Karnataka.<br /><br />ಮಹಾಮಾರಿ ಕೊರೋನಾ ನಿಯಂತ್ರಣಕ್ಕೆ ಕರ್ನಾಟಕ ಸರ್ಕಾರ ಖಾಸಗಿ ಆಸ್ಪತ್ರೆಗಳ ನೆರವನ್ನ ಕೇಳಿದ್ದು ಕೊರೋನಾಗೆ ಖಾಸಗಿ ಆಸ್ಪತ್ರೆಯಲ್ಲಿ ನೀಡುವ ಚಿಕಿತ್ಸೆಯ ದರವನ್ನು ಕೂಡ ಕರ್ನಾಟಕ ಸರ್ಕಾರ ನಿರ್ಧರಿಸಿದೆ.
