Surprise Me!

ಪೌರಕಾರ್ಮಿಕರು ನೀರು ಕೇಳಿದ್ದಕ್ಕೆ ಅಮಾನವೀಯವಾಗಿ ನಡೆದುಕೊಂಡ‌ ಮಹಿಳೆ | Oneindia Kannada

2020-06-23 6 Dailymotion

ಸಿಲಿಕಾನ್ ಸಿಟಿಯಲ್ಲಿ ಪೌರಕಾರ್ಮಿಕರ ಮೇಲೆ ಮಹಿಳೆಯೊಬ್ಬರು ಅಮಾನವೀಯವಾಗಿ ವರ್ತಿಸಿರುವುದು ಬೆಳಕಿಗೆ ಬಂದಿದೆ.ಪೌರಕಾರ್ಮಿಕರು ಕುಡಿಯಲು ನೀರು ಕೇಳಿದ್ದಕ್ಕೆ ಸಿಟ್ಟುಗೊಂಡ ಮಹಿಳೆ ಅವರನ್ನು ನಿಂದಿಸಿದ್ದಲ್ಲದೇ, ಬಾಟಲಿಯಲ್ಲಿ ನೀರು ತುಂಬಿಸಿ ನಂತರ ಅದನ್ನು ರಸ್ತೆ ಮಧ್ಯದಲ್ಲಿಟ್ಟು ಬಂದಿದ್ದಾರೆ.<br /><br />in Bengaluru, When group of pourakarmikas ask for drinking water , a woman told them to stay away & later kept water bottle on Road.

Buy Now on CodeCanyon