ಹೊನ್ನಾಳಿಯಲ್ಲಿ ಶಾಸಕ ರೇಣುಕಾಚಾರ್ಯ ಕರೋನವೈರಸ್ ಗಳಾಗಿ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತರೊಂದಿಗೆ ಊಟ ಮಾಡುವುದರ ಮೂಲಕ ಅವರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸವನ್ನು ಮಾಡಿದರು. <br /><br />CM political security and Honnali MLA Renukacharya have lunch with corona warriors (Asha Workers) in Honnali.