'ಕೋವಿಡ್ ರೋಗಿಗಳಿಗೆ ಚಿಕಿತ್ಸೆ ಮತ್ತು ಸೌಲಭ್ಯಗಳನ್ನು ನೀಡುವ ವಿಷಯದಲ್ಲಿ ಲೋಪ ಅಥವಾ ದೂರುಗಳು ಕಂಡುಬಂದಲ್ಲಿ ಸಂಸ್ಥೆಯ ಮುಖ್ಯಸ್ಥರನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು'' ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಎಚ್ಚರಿಕೆ ನೀಡಿದ್ದಾರೆ.<br /><br />The directors of institutions will be held responsible if any there are any complaints and lack of facilities in treatment of covid patients, warned Medical Equation Minister Dr.KSudhakar.