ಕರ್ನಾಟಕ ರಾಜ್ಯ ಕಾಂಗ್ರೆಸ್ ನ ಅಧ್ಯಕ್ಷ ಸ್ಥಾನಕ್ಕೆ ಏರಿದ ಮೇಲೆ ಡಿಕೆ ಶಿವಕುಮಾರ್ ಅವರು ರಾಜ್ಯದಲ್ಲಿ ಕಾಂಗ್ರೆಸ್ ಗೆ ಮರುಜೀವ ನೀಡುವ ಉದ್ದೇಶದಿಂದ ಕಾರ್ಯವನ್ನು ನಿರ್ವಹಣೆಯ ಮಾಡುತ್ತಿದ್ದು ತಾವು ಹೋದಲ್ಲಿ ಬಂದಲ್ಲಿ ಎಲ್ಲಾ ಕಡೆ ಕಾಂಗ್ರೆಸ್ ಕಾರ್ಯಕರ್ತರನ್ನು ಹುರಿದುಂಬಿಸುವ ಕೆಲಸವನ್ನು ಮಾಡುತ್ತಿದ್ದಾರೆ. <br /><br />Congress party workers should proud then other party workers KPCC president DK Shivakumar