ಇಂದಿನಿಂದ ರಾಜ್ಯದಲ್ಲಿ 10ನೇ ತರಗತಿ ವಾರ್ಷಿಕ ಪರೀಕ್ಷೆ ನಡೆಯುತ್ತಿದ್ದು ಪರೀಕ್ಷೆಯ ದಿನವಾದ ಇಂದು ಸರ್ಕಾರದ ಕಡೆಯಿಂದ ಎಲ್ಲಾ ರೀತಿಯ ಕಟ್ಟುನಿಟ್ಟಿನ ಕ್ರಮವನ್ನು ಕೈಗೊಳ್ಳಲಾಗಿದೆ. <br /><br />Karnataka state government take all kind of responsibility of students who faced 10th final exams from today.