ಲಡಾಖ್ ಪೂರ್ವ ಗಡಿಯಲ್ಲಿ ದೇಶಕ್ಕಾಗಿ ಪ್ರಾಣ ಅರ್ಪಿಸಿದ 20 ಭಾರತೀಯ ಯೋಧರ ಸಾವಿಗೆ ತಕ್ಕ ಉತ್ತರ ನೀಡಲಾಗಿದೆ. ಚೀನಾದ ಸರಿಯಾದ ಪಾಠವನ್ನು ಕಲಿಸಲಾಗುತ್ತದೆ ಎಂದು ಕೇಂದ್ರ ಸರ್ಕಾರ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳುತ್ತಿದ್ದಾರೆ. ಆದರೆ ವಾಸ್ತವ ಅಂಶವೇ ಬೇರೆ ಇದೆ.<br /><br />India China Face off: India Did Not Give Befitting Reply To China Says Majority in C Voter Survey.