Surprise Me!

ಸುಶಾಂತ್ ಅಭಿನಯದ ಕೊನೆಯ ಚಿತ್ರ ಒಟಿಟಿಯಲ್ಲಿ ಬಿಡುಗಡೆ | "Dil bechara" to be released on Hotstar

2020-06-26 18,656 Dailymotion

ಕ್ಯಾಸ್ಟಿಂಕ್ ಡೈರೆಕ್ಟರ್ ಆಗಿ ಗುರುತಿಸಿಕೊಂಡಿದ್ದ ಮುಖೇಶ್ ಚಾಬ್ರಾ ಅವರ ಚೊಚ್ಚಲ ನಿರ್ದೇಶನದ ಈ ಚಿತ್ರದಲ್ಲಿ ನಾಯಕಿಯಾಗಿ ಸಂಜನಾ ಸಂಘಿ ನಟಿಸಿದ್ದಾರೆ. ಜುಲೈ 24ರಂದು ಒಟಿಟಿ ಪ್ಲಾಟ್‌ಫಾರ್ಮ್ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್‌ನಲ್ಲಿ ಸಿನಿಮಾ ಬಿಡುಗಡೆಯಾಗಲಿದೆ.<br /><br /><br />Sushant Singh Rajput’s last movie ‘Dil Bechara’ to release on OTT on July 24, fans unhappy with the OTT release.

Buy Now on CodeCanyon