Why do we need to import even Ganeshas idols from China finance minister Nirmala Sitharaman asks a question.<br /><br />ಗಣೇಶನ ಮೂರ್ತಿಗಳನ್ನು ಚೀನಾದಿಂದ ಆಮದು ಮಾಡಿಕೊಳ್ಳುವುದು ಏಕೆ? ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪ್ರಶ್ನೆ ಮಾಡಿದ್ದಾರೆ. ಚೀನಾ ವಸ್ತುಗಳ ನಿಷೇಧದ ಬಗ್ಗೆ ಮಾತನಾಡಿರುವ ಅವರು ಜನರಿಗೆ ಈ ಪ್ರಶ್ನೆ ಕೇಳಿದ್ದಾರೆ.<br />