Surprise Me!

ಅಣ್ಣ ಬಿಟ್ಟುಹೋದ ಚಿತ್ರಗಳ ಬೆಂಬಲಕ್ಕೆ ನಿಂತ ಧ್ರುವಸರ್ಜಾ | Dhruva Sarja to dub Chiru movies

2020-06-27 10,857 Dailymotion

ಚಿರಂಜೀವಿ ಸರ್ಜಾ ನಮ್ಮನ್ನಗಲಿ ಸುಮಾರು 20 ದಿನಗಳು ಕಳೆದಿವೆ. ಅವರ ಹಠಾತ್ ಸಾವಿನ ನೋವು ಇನ್ನೂ ಗಾಢವಾಗಿದೆ. ಈ ನೋವಿನ ನಡುವೆಯೇ ಅವರು ಬಿಟ್ಟುಹೋದ ಸಿನಿಮಾಗಳಿಗೆ ಮರುಜೀವ ನೀಡುವ ಚಟುವಟಿಕೆಗಳಿಗೆ ಚಾಲನೆ ನೀಡಲಾಗುತ್ತಿದೆ <br /><br />Dhruva Sarja has agreed to dub for his late brother Chiranjeevi Sarja's character in Rajamarthanda movie.

Buy Now on CodeCanyon