Karnataka Kuruba Commiunity Election Fight Between Siddaramaiah Vs KS Eshwarappa. <br /><br />ಚುನಾವಣೆಯಲ್ಲಿ ರಾಜ್ಯ ಆಡಳಿತದ ಗದ್ದುಗೆ ಯಾವ ಪಕ್ಷಕ್ಕೆ ಎಂದು ಷರಾ ಬರೆಯುವ ಪ್ರಮುಖ ಸಮುದಾಯಗಳಲ್ಲಿ ಒಂದಾದ ಕುರುಬ ಸಮುದಾಯಕ್ಕೆ ಸಂಬಂಧ ಪಟ್ಟ ಚುನಾವಣೆಯಲ್ಲಿ, ಈಶ್ವರಪ್ಪನವರ ಬಣ, ಹೇಳ ಹೆಸರಿಲ್ಲದಂತೆ ಸೋತು ಸುಣ್ಣವಾಗಿದೆ.