ಮಂಡ್ಯ ಜಿಲ್ಲೆಯ ಮೇಲುಕೋಟೆಗೆ ಇಂದು ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಭೇಟಿ ನೀಡಿದ್ದರು. ಮೇಲುಕೋಟೆಯ ಚಲುವ ನಾರಾಯಣಸ್ವಾಮಿಯ ಹರಿಕೆ ತೀರಿಸಲು ಕುಟುಂಬ ಸಮೇತ ಬಂದಿದ್ದು, ದೇವರ ದರ್ಶನ ಪಡೆದರು.<br /><br /> Madhya pradesh chief minister Shivaraj Singh Chouhan visited melukote chaluvanarayana temple today. He also Modi during the visit to leading the country in such a responsible way