ನಗರದ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಸ್ಥಾಪಿಸಲು ನಿರ್ಧರಿಸಲಾಗಿರುವ 108 ಅಡಿ ಎತ್ತರದ ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ ಕಾಮಗಾರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಭೂಮಿ ಪೂಜೆ ನೆರವೇರಿಸಿದ್ದಾರೆ.<br /><br /><br />The Work On The 108 Feet Tall Kempegowda Statue Begin On Saturday. Karnataka Chief Minister BS Yediyurappa Permormed Bhoomi Pooja at Kempegowda International Airport.